ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ.

April 14, 2025
Ambedkar jayanthi

ದಿನಾಂಕ:- 14/04/2025ನೇ ಸೋಮವಾರದಂದು ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಮಾರಂಭದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ವಹಿಸಿ ಅಂಬೇಡ್ಕರ್ ಅವರ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಪ್ರಾರ್ಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀಯುತ ರಾಜಗೋಪಾಲ್ ಭಟ್ ಸ್ವಾಗತಿಸಿ ಪ್ರೌಢಶಾಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಗೌಡ ಬೊಳ್ಳಾಡಿ ಧನ್ಯವಾದ ನೀಡಿದರು. ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕರು, ಶಾಲೆಯ ಎಲ್ಲಾ ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

Dwaraka Ad

Related Blog

ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025-26 – ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ 100 ಶೇಕಡಾ ಫಲಿತಾಂಶ
dwarkotsava 2026 invitation release - Featured
ದ್ವಾರಕೋತ್ಸವ – 2026 ಆಮಂತ್ರಣ ಪತ್ರಿಕೆ ಬಿಡುಗಡೆ
pre-exam preparation
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ